Kannada NewsKarnataka NewsLatest

*ಮತ್ತೆ ವರುಣಾರ್ಭಟ?* *ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಮೇ 7ರಿಂದ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಲಬುರಗಿ ಜಿಲ್ಲೆಯಲ್ಲಿ 42.2 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 34.7ಡಿಗ್ರಿ ಉಷ್ಣಾಂಶ ದಾಖಲಾಗಿದೆ.

Related Articles

Back to top button