*ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕೆಲ ಜಿಲ್ಲೆಗಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಸೆ.22ವರೆಗೂ ಮಳೆ ಮುಂದುವರೆಯಲಿದೆ.Home add -Advt ಬೆಳಗಾವಿ, ಗದಗ, ಬಳ್ಳಾರಿ, ಕಲಬುರ್ಗಿ, ಧಾರವಾಡ, ಕೊಪ್ಪಳ, ರಾಯಚೂರು, ಯದಗಿರಿ, ವಿಜಯಪುರ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, … Continue reading *ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed