*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರಕ್ಕೆ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಯಾದಗಿರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಕೊಪ್ಪಳ, ಗದಗ, ಧಾರವಾಡ, … Continue reading *ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: 6 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*