*ಭಾರೀ ಮಳೆ ಎಚ್ಚರಿಕೆ: 5 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಲವೆಡೆ ಅವಾಂತರಗಳೂ ಸೃಷ್ಟಿಯಾಗಿವೆ. ಈ ನಡುವೆ ಜೂನ್ 13ವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಡಿನ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಸೇರಿದಂತೆ 5 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಗದಗ, ಬಾಗಲಕೋಟೆ ಸೇರಿದಂತೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ,, ಕಲಬುರ್ಗಿ, … Continue reading *ಭಾರೀ ಮಳೆ ಎಚ್ಚರಿಕೆ: 5 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed