*ರಾಜ್ಯದ ಈ 10 ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ…!*

ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.Home add -Advt ಗದಗ, ಹಾವೇರಿ, ಕೊಪ್ಪಳ, ಯಾರಚೂರು, ವಿಜಯಪುರ, ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳುರು ನಗರ, ಹಾಸನ, … Continue reading *ರಾಜ್ಯದ ಈ 10 ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ…!*