*ರಾಜ್ಯದ ಈ 10 ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ…!*

ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತHome add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಗದಗ, ಹಾವೇರಿ, ಕೊಪ್ಪಳ, ಯಾರಚೂರು, ವಿಜಯಪುರ, ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳುರು ನಗರ, ಹಾಸನ, … Continue reading *ರಾಜ್ಯದ ಈ 10 ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ…!*