*ಭಾರಿ ಮಳೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಮುಂದುವರೆದಿದೆ. ಆಗಸ್ಟ್ 6ವರೆಗೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿಇ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಇಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಧಾರವಾಡ, ಬೀದರ್, ಹಾವೇರಿ, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು, ಯಾದಗಿರಿ, ವಿಇಜಯಪುರ, ವಿಜಯನಗರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, … Continue reading *ಭಾರಿ ಮಳೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed