*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಎರಡು ಮೂರು ದಿನಗಳಿಂದ ಕೊಂಚ ತಣ್ಣಗಾಗಿದ್ದ ಮಳೆಯ ಅಬ್ಬರ ಇಂದಿನಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಜೋರಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾದಾರಣ ಮಳೆಯಾಗಲಿದೆ.Home add -Advt ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*