*ಭಾರಿ ಮಳೆ ಎಚ್ಚರಿಕೆ: ಈ 6 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೆ ದಕ್ಷಿಣ ಒಳನಾಡಿನಲ್ಲಿ ವರುಣಾರ್ಭಟ ಜೋರಾಗಿದೆ. ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಬಳ್ಳಾರಿ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, … Continue reading *ಭಾರಿ ಮಳೆ ಎಚ್ಚರಿಕೆ: ಈ 6 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed