*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಅಬ್ಬರ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಸೇರಿದಂತೆ ವಿವಿಧೆಡೆ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*