*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀವರೆಗೆ ಬೀಸಲಿದೆ. ಬೆಳಗಾವಿಯಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತ ಮೋಡಕವಿದ ವಾತಾವರಣ, … Continue reading *ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ*