*17 ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಳಗಾವಿ ಸೇರಿದಂತೆ ಹಲವೆಡೆ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು, 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಮುಂದಿನ ಮೂರು ದಿನಗಳಲ್ಲಿ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, … Continue reading *17 ಜಿಲ್ಲೆಗಳಲ್ಲಿ ಭಾರಿ ಮಳೆ: ಬೆಳಗಾವಿ ಸೇರಿದಂತೆ ಹಲವೆಡೆ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed