*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಹಲವೆಡೆ ಗುಡುಗು, ಮಿಂಚು ಸಹಿತ ವರುಣಾರ್ಭಟHome add -Advt ಪ್ರಗತಿವಾಹಿನಿ ಸುದ್ದಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ 8ರವರೆಗೂ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*