*ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್, ಮತ್ತೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದ್ದು, ಮುಂದಿನ ಐದು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಜಿಟಿ ಜಿಟಿ ಮಾಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಅವಾಂತರಕ್ಕೆ ವಿವಿಧ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದೆ.Home add -Advt ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ … Continue reading *ಭಾರಿ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್, ಮತ್ತೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed