*ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾದಲಾಗಿದೆ.

Home add -Advt

ಗಾಳಿ ಗಂಟೆಗೆ 40 ಕಿ.ಮೀ ಯಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಧ್ಯಾತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮೋದಕವಿದ ವಾತಾವರಣವಿರಲಿದ್ದು, ಸಂಜೆವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/u-t-khadarnew-speakerselectionvidhanasabhe/


Related Articles

Back to top button