Kannada NewsKarnataka NewsLatest

*ಮೂರು ದಿನ ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮುರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.

Home add -Advt

ಕರಾವಳಿ ಮೂರು ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button