*ಮೂರು ದಿನ ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮುರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.Home add -Advt ಕರಾವಳಿ ಮೂರು ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಕೋಲಾರ, ಮೈಸೂರು, … Continue reading *ಮೂರು ದಿನ ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*