*ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿ. ರಾಜ್ಯಾದ್ಯಂತ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗುಡುಗು, ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading *ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ*