*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, … Continue reading *ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*