*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ವರುಣಾರ್ಭಟ ಹೆಚ್ಚಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ … Continue reading *ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*