*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೂ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಬೆಂಗಳೂರು ನಗರ, … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*