*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಿರುಬೇಸಿಗೆಯ ಸಂದರ್ಭದಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಲವಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇಂದೂ ಕೂಡ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಸುರಿದ ವರುಣಾರ್ಭಟಕ್ಕೆ ಅವಾಮ್ತರಗಳು ಸೃಷ್ಟಿಯಾಗಿವೆ. ಉಡುಪಿ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ … Continue reading *ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed