Latest

*ಗುಡುಗು ಸಹಿತ ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

https://pragati.taskdun.com/d-k-shivakumarvisitkadushiddeshwaraajjaiah-matha/


Related Articles

Back to top button