*ಮತ್ತೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯದ ಕರ್ವಾವಳಿ ಜಿಲ್ಲೆಗಳಲ್ಲಿ ಮತ್ತೆ ಭಾರಿಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಣಿ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ವರುಣಾರ್ಭಟ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ರಾಜ್ಯಾದ್ಯಂತ … Continue reading *ಮತ್ತೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*