*ಕರಾವಳಿಯಲ್ಲಿ ಮುಂದುವರೆದ ವರುಣಾರ್ಭಟ; ಒಂದೇ ದಿನದಲ್ಲಿ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಮಳೆ ಅವಾಂತರದಿಂದ ಕಳೆದ 24 ಗಂಟೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಗದ್ದೆಗೆ ನುಗ್ಗಿದ ನೀರಿನ ರಭಸಕ್ಕೆ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.Home add -Advt ಬರ್ಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಸತೀಶ್ ಪಾಂಡುರಂಗ ನಾಯ್ಕ್ (40), ಉಲ್ಲಾಸ ಗಾವಡಿ … Continue reading *ಕರಾವಳಿಯಲ್ಲಿ ಮುಂದುವರೆದ ವರುಣಾರ್ಭಟ; ಒಂದೇ ದಿನದಲ್ಲಿ ಮೂವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed