*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಇನ್ನೂ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಯಾದಗಿರಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ. ರಾಜ್ಯದಲ್ಲಿ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*