*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುನಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತಗೊಂಡಿದೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ರಸ್ತೆ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*