*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುನಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಗುಡ್ಡ ಕುಸಿತಗೊಂಡಿದೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*