*ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ: ಕೆಲವೆಡೆ ಭೂಕುಸಿತದ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಕರ್ನಟಕ ಭಾಗದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22ರಿಂದ 24ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಕೆಲವೆಡೆ ಭೂ ಕುಸಿತವಾಗುವ ಸಂಭವವಿದೆ. ಸಮುದ್ರ ಭಾಗದಲ್ಲಿ 45-50ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಜೂನ್ 23ರಂದು ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಜೂನ್ 22ರಿಂದ 23ವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ ಸೇರಿದಂತೆ … Continue reading *ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ: ಕೆಲವೆಡೆ ಭೂಕುಸಿತದ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed