*ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ: ಕೆಲವೆಡೆ ಭೂಕುಸಿತದ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉತ್ತರ ಕರ್ನಟಕ ಭಾಗದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಜೂನ್ 22ರಿಂದ 24ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಕೆಲವೆಡೆ ಭೂ ಕುಸಿತವಾಗುವ ಸಂಭವವಿದೆ. ಸಮುದ್ರ ಭಾಗದಲ್ಲಿ 45-50ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಜೂನ್ 23ರಂದು ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಜೂನ್ 22ರಿಂದ 23ವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. … Continue reading *ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ: ಕೆಲವೆಡೆ ಭೂಕುಸಿತದ ಎಚ್ಚರಿಕೆ*