*ಮುಂದುವರಿದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ರಣಭೀಕರ ಮಳೆಯಿಂದಾಗಿ ದುರಂತಗಳು ಸಂಭವಿಸಿದ್ದು, ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ, ತೋಟ, ಮನೆಗಳು ಹಲವೆಡೆ ಜಲಾವೃತವಾಗಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿವೆ. ದಕ್ಷಿಣ ಕನ್ನಡಡದಲ್ಲಿ ಇಂದೂ … Continue reading *ಮುಂದುವರಿದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*