*ಮಹಾಮಳೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ; ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದೆ. ಜುಲೈ 24ವರೆಗೂ ಮಹಾಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಈಗಾಗಲೇ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿವೆ. ಈ ನಡಿವೆ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಮೈಸೂರು, … Continue reading *ಮಹಾಮಳೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ; ಇಲ್ಲಿದೆ ಮಾಹಿತಿ*