*ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ವಾಯುಭಾರ ಕುಸಿತವಾಗಿದ್ದರಿಂದ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ರಕ್ಕಸ ಗಾತ್ರದ ಅಲೆಗಳು ಏಳುತ್ತಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ … Continue reading *ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed