*ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ವಾಯುಭಾರ ಕುಸಿತವಾಗಿದ್ದರಿಂದ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ರಕ್ಕಸ ಗಾತ್ರದ ಅಲೆಗಳು ಏಳುತ್ತಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.Home add -Advt ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು … Continue reading *ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed