ರಾಜ್ಯದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಈಗಾಗಲೇ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ … Continue reading ರಾಜ್ಯದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ