*ಮುಂಗಾರು ಚುರುಕು; ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.Home add -Advt ಪಶ್ಚಿಮ ಘಟ್ಟಗಳ ಸಾಲಿನಲ್ಲಿ ವರುಣಾರ್ಭಟ ಜೋರಾಗಿದ್ದು, ಈ ಭಾಗದಲ್ಲಿ ಇಂದಿನಿಂದ ಮೂರು ದಿನಗಳ … Continue reading *ಮುಂಗಾರು ಚುರುಕು; ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ; ಅಲರ್ಟ್ ಘೋಷಣೆ*