*ಭಾರಿ ಮಳೆ: 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ 16 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.Home add -Advt ಕರಾವಳಿ, ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಂದು ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ. ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಬಂದ್ … Continue reading *ಭಾರಿ ಮಳೆ: 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*