*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿಜಯನಗರ, ದಾವಣಗೆರೆ, ತುಮಕೂರು, … Continue reading *ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*