Latest

*ಬಿಜೆಪಿ ಅಧ್ಯಕ್ಷ ಸಂಜಯ್ ಬಂಡಿ ಬಂಧನ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಬಂಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಬಂಡಿಯನ್ನು ಪೊಲಿಸರು ಬಧಿಸಿದ್ದು, ಕೆಲ ಹೊತ್ತಲ್ಲಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರನ್ನು ಪೊಲೀಸರು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

Home add -Advt

ಈ ನಡುವೆ ಬಿಜೆಪಿ ಅಧ್ಯಕ್ಷರ ಬಂಧನ ಖಂಡಿಸಿ ತೆಲಂಗಾಣದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

https://pragati.taskdun.com/kichcha-sudeepbjpcm-basavaraj-bommai/

Related Articles

Back to top button