Karnataka News

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Home add -Advt

ಬೆಳಗಾವಿ, ಕೊಪ್ಪಳ, ಧಾರವಾಡ, ವಿಜಯಪುರ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button