*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.Home add -Advt ಬೆಳಗಾವಿ, ಕೊಪ್ಪಳ, ಧಾರವಾಡ, ವಿಜಯಪುರ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*