*ಮುಂದಿನ 24 ಗಂಟೆ ಭಾರಿ ಮಳೆ: 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ವರುಣಾರ್ಭಟಕ್ಕೆ ಬೆಂಗಳೂರು ತತ್ತರ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು … Continue reading *ಮುಂದಿನ 24 ಗಂಟೆ ಭಾರಿ ಮಳೆ: 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*