*ಮುಂದಿನ 24 ಗಂಟೆ ಭಾರಿ ಮಳೆ: 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ವರುಣಾರ್ಭಟಕ್ಕೆ ಬೆಂಗಳೂರು ತತ್ತರ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ … Continue reading *ಮುಂದಿನ 24 ಗಂಟೆ ಭಾರಿ ಮಳೆ: 12 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*