*ಭಾರಿ ಮಳೆ: ಈ 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಗುರುವಾರ ಹಾಗೂ ಶುಕ್ರವಾರ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ … Continue reading *ಭಾರಿ ಮಳೆ: ಈ 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed