*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 27ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷ್ಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಳ್ಳಾರಿ, ಬೀದರ್, ಕಲಬುರ್ಗಿ, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲಟ್ ಘೋಷಿಸಲಾಗಿದೆ.Home add -Advt ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡಕವಿದ ವಾತಾವರಣವಿರಲಿದ್ದು, ಸಂಜೆ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಅಲರ್ಟ್ ಘೋಷಣೆ*