Kannada NewsKarnataka NewsLatest

*ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜುಲೈ 13ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಗಾಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ.


Related Articles

Back to top button