Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 16ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button