*ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 16ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, … Continue reading *ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಭಾರಿ ಮಳೆ*