*ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಈ ನಡುವೆ ಮೇ 18ರವರೆಗೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, … Continue reading *ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*