*11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಗಳು, ಮೈಸೂರು, ಕೋಲಾರ, ತುಮಕೂರು , ಬೆಳಗಾವಿ, ಕಲಬುರ್ಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವೆಡೆ ಮಳೆಯಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ ಜಿಲ್ಲೆಅಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿದುಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಜೆ ವೇಳೆಗೆ … Continue reading *11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಅಲರ್ಟ್ ಘೋಷಣೆ*